# ಸಿಎ-03, ಖಜಾನೆ ನೌಕರರ ಬಡಾವಣೆ, ಕೇರ್ಗಳ್ಳಿ, ಮೈಸೂರು - 570026     

 0821-2560275  ✉ trimysore@gmail.com    

Slide 1 Heading
Lorem ipsum dolor sit amet consectetur adipiscing elit dolor
Click Here
Slide 2 Heading
Lorem ipsum dolor sit amet consectetur adipiscing elit dolor
Click Here
Slide 3 Heading
Lorem ipsum dolor sit amet consectetur adipiscing elit dolor
Click Here

ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ

ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಭಾರತ ಸರ್ಕಾರ, ನವದೆಹಲಿ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯನ್ನು ಸರ್ಕಾರದ ಆದೇಶ ಸಂಖ್ಯೆ ಸಕಇ 09 ಪವಯೋ 2010, ದಿನಾಂಕ: 26/10/2010ರ ಆದೇಶದನ್ವಯ ಜುಲೈ 2011 ರಲ್ಲಿ ಮೈಸೂರಿನಲ್ಲಿ ಸ್ಥಾಪಿಸಿದೆ. ಅಂದಿನಿಂದಲೂ ಬಾಡಿಗೆಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂಸ್ಥೆಯು ಆಗಸ್ಟ್ 2022ರ ಮಾಹೆ ಯಿಂದ ಸ್ವಂತಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ.

ಸರ್ಕಾರದ ಆದೇಶ ಸಂಖ್ಯೆ ಸಕಇ 251 ಪವಯೋ 2013 ದಿನಾಂಕ: 19/11/2013ರ ಆದೇಶದನ್ವಯ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕರನ್ನು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ (1958) ನಿಯಮ 8(21)ರಅನ್ವಯ ಇಲಾಖಾ ಮುಖ್ಯಸ್ಥರೆಂದು ಘೋಷಿಸಿ, ಸರ್ಕಾರದ ಪತ್ರ ಸಂಖ್ಯೆ ಸಕಇ 152 ಪವಯೋ 2015 ದಿನಾಂಕ 21/08/2015 ರಲ್ಲಿ ಆರ್ಥಿಕ ಪ್ರತ್ಯಾಯೋಜನೆ ಆದೇಶ ಸಂಖ್ಯೆ ಆಇ 02 ಟಿಎಫ್‍ಪಿ 2010, ದಿನಾಂಕ: 30/04/2010ರಲ್ಲಿ ಇಲಾಖಾ ಮುಖ್ಯಸ್ಥರಿಗೆ ನೀಡಿರುವ ಅಧಿಕಾರವನ್ನು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕರು ಚಲಾಯಿಸಲು ಅನುಮತಿ ನೀಡಲಾಗಿದೆ

ಸುದ್ದಿ ಮತ್ತು ಕಾರ್ಯಕ್ರಮಗಳು

PM-JANMAN Programme

One week Capacity Building Programme for Scheduled Tribe Research Scholars, Post-Doctoral Fellows and young Assistant Professors (January 29 to February 03, 2024)

ಭಗವಾನ್ ಶ್ರಿ ಬಿರ್ಸಾ ಮುಂಡ ಜಯಂತಿ
ಹಾಗೂ ಜನ್ ಜಾತಿ ಗೌರವ್ ದಿವಸ್ ಆಹ್ವಾನ ಪತ್ರಿಕೆ

ನಮ್ಮ ಬಗ್ಗೆ

ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಭಾರತ ಸರ್ಕಾರ, ನವದೆಹಲಿ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯನ್ನು ಸರ್ಕಾರದ ಆದೇಶ ಸಂಖ್ಯೆ ಸಕಇ 09 ಪವಯೋ 2010, ದಿನಾಂಕ: 26/10/2010ರ ಆದೇಶದನ್ವಯ ಜುಲೈ 2011 ರಲ್ಲಿ ಮೈಸೂರಿನಲ್ಲಿ ಸ್ಥಾಪಿಸಿದೆ. ಅಂದಿನಿಂದಲೂ ಬಾಡಿಗೆಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂಸ್ಥೆಯು ಆಗಸ್ಟ್ 2022ರ ಮಾಹೆಯಿಂದ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ.

ಸಂಪರ್ಕ ವಿಳಾಸ

 # ಸಿಎ-03, ಖಜಾನೆ ನೌಕರರ ಬಡಾವಣೆ,
ಕೇರ್ಗಳ್ಳಿ, ಮೈಸೂರು – 570026

0821-2560275 
  trimysore@gmail.com

 

ಉಪಯುಕ್ತವೆಬ್‌ಸೈಟ್ ಲಿಂಕ್‌ಗಳು

© Copyright 2023 The Karnataka State Tribal Research Institute, Mysuru. All rights reserved