ಬುಡಕಟ್ಟು ಸಮುದಾಯಗಳ ಭಾಷೆ, ಸಂಸ್ಕøತಿ, ಆಚಾರ, ವಿಚಾರ, ಜೀವನಶೈಲಿ ಒಟ್ಟಾರೆಯಾಗಿ ಬುಡಕಟ್ಟು ಅಧ್ಯಯನಕ್ಕೆ ಸಂಬಂಧಿಸಿದ ಹಾಗೂ ಬುಡಕಟ್ಟು ಸಂಶೋಧನಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಗ್ರಂಥಾಲಯ ಸ್ಥಾಪನೆಗೆ ಕ್ರಮಕೈಗೊಂಡು ಸುಮಾರು 5000 ಪುಸ್ತಕಗಳನ್ನು ಖರೀದಿಸಿ ಸಂಗ್ರಹಣೆ ಮಾಡಲಾಗಿದೆ.
# ಸಿಎ-03, ಖಜಾನೆ ನೌಕರರ ಬಡಾವಣೆ, ಕೇರ್ಗಳ್ಳಿ, ಮೈಸೂರು - 570026
0821-2560275 ✉ trimysore@gmail.com
ಬುಡಕಟ್ಟು ಸಮುದಾಯಗಳ ಭಾಷೆ, ಸಂಸ್ಕøತಿ, ಆಚಾರ, ವಿಚಾರ, ಜೀವನಶೈಲಿ ಒಟ್ಟಾರೆಯಾಗಿ ಬುಡಕಟ್ಟು ಅಧ್ಯಯನಕ್ಕೆ ಸಂಬಂಧಿಸಿದ ಹಾಗೂ ಬುಡಕಟ್ಟು ಸಂಶೋಧನಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಗ್ರಂಥಾಲಯ ಸ್ಥಾಪನೆಗೆ ಕ್ರಮಕೈಗೊಂಡು ಸುಮಾರು 5000 ಪುಸ್ತಕಗಳನ್ನು ಖರೀದಿಸಿ ಸಂಗ್ರಹಣೆ ಮಾಡಲಾಗಿದೆ.
ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಭಾರತ ಸರ್ಕಾರ, ನವದೆಹಲಿ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯನ್ನು ಸರ್ಕಾರದ ಆದೇಶ ಸಂಖ್ಯೆ ಸಕಇ 09 ಪವಯೋ 2010, ದಿನಾಂಕ: 26/10/2010ರ ಆದೇಶದನ್ವಯ ಜುಲೈ 2011 ರಲ್ಲಿ ಮೈಸೂರಿನಲ್ಲಿ ಸ್ಥಾಪಿಸಿದೆ. ಅಂದಿನಿಂದಲೂ ಬಾಡಿಗೆಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂಸ್ಥೆಯು ಆಗಸ್ಟ್ 2022ರ ಮಾಹೆಯಿಂದ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಮುಂದೆ ಓದಿ
# ಸಿಎ-03, ಖಜಾನೆ ನೌಕರರ ಬಡಾವಣೆ,
ಕೇರ್ಗಳ್ಳಿ, ಮೈಸೂರು - 570026
0821-2560275
✉ trimysore@gmail.com